ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ … Continue reading ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ