ಸಾಗರದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪರಿಹಾರದ ಚೆಕ್ ವಿತರಣೆ

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಮಳೆಯಿಂದಾಗಿ ಅಲ್ಲಲ್ಲಿ ಮನೆಹಾನಿ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಮನೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ. ಈ ಬಗ್ಗೆ ಶಾಸಕರ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಸಾಗರ ನಗರಸಭೆ ವತಿಯಿಂದ ಮಳೆಯಿಂದ ಮನೆಹಾನಿಯಾದ ಸಂತ್ರಸ್ತರಿಗೆ ಪರಿಹಾರದ ಚೆಕ್ ಅನ್ನು ಗೋಪಾಲಕೃಷ್ಣ ಬೇಳೂರು ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದೆ. ಸಾಗರದ ಗೋಪಾಲಕಗೌಡ ನಗರದಲ್ಲಿ ಭಾರೀ ಮಳೆಯಿಂದಾಗಿ … Continue reading ಸಾಗರದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪರಿಹಾರದ ಚೆಕ್ ವಿತರಣೆ