ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ಒದಗಿಸಲು ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಕಡತ ವಿಲೇವಾರಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಲ್ಯಾಪ್ ಟಾಪ್ ವಿತರಣೆಗೆ ಸಚಿವ ಸಂಪುಟ ಅನುಮೋದಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ಮತ್ತು ಇ-ಆಡಳಿತ ನೀಡುವ ಉದ್ದೇಶದಿಂದ ನಮ್ಮ ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಶೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಇದರ ಮುಂದುವರೆದ ಭಾಗವಾಗಿ ಕಂದಾಯ ಇಲಾಖೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಆಡಳಿತ ಸಾಧಿಸಲು ಕೆಳಹಂತದಿಂದಲೇ ಎಲ್ಲರಿಗೂ … Continue reading ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ಒದಗಿಸಲು ಸಂಪುಟ ಅನುಮೋದನೆ