Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow0920/02/2026 8:40 PM

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ರಲ್ಲಿ ಬರುವ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಜನರ (ವಿಶ್ವಕರ್ಮ, ಬಡಿಗೇರ, ಪತ್ತಾರ, ಕಮ್ಮಾರ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದು.

ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಹುಬ್ಬಳ್ಳಿ ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‍ಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿರಬೇಕು.

ವಿಶ್ವಕರ್ಮ ಸಮುದಾಯದ ಅರ್ಜಿದಾರರು ಮಾರ್ಚ 7, 2026 ರೊಳಗಾಗಿ ನಿಗಮದ ಜಾಲತಾಣ https://Kmcdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 0836-2957829 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM2 Mins Read
Recent News

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.