ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ರಲ್ಲಿ ಬರುವ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಜನರ (ವಿಶ್ವಕರ್ಮ, ಬಡಿಗೇರ, ಪತ್ತಾರ, ಕಮ್ಮಾರ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು … Continue reading ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ