Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ

06/04/2026 2:15 PM

BIG NEWS : ಇನ್ನೆರಡು ವರ್ಷ ಸಿದ್ದರಾಮಯ್ಯರೆ ‘CM’, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!

06/04/2026 2:02 PM

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ಗ್ರಾಮಪಂಚಾಯಿತಿ’ಗಳಲ್ಲಿ ಸಿಗಲಿದೆ ಈ ಸೌಲಭ್ಯಗಳು.!

06/04/2026 1:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ
KARNATAKA

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

By kannadanewsnow0917/11/2025 5:48 PM

ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಯನ್ನು ಸರ್ಕಾರ ರಚಿಸಿದೆ. ಈ ಅಕ್ಕ ಪಡೆಯು ನವೆಂಬರ್.19ರಿಂದ ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ.

ಹೌದು.. ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ʼಅಕ್ಕ ಪಡೆʼ ರೂಪಿಸಲಾಗಿದ್ದು, ನವೆಂಬರ್‌ 19 ರಿಂದ ಕಾರ್ಯಾರಂಭವಾಗಲಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆ ಕೂಡ ಸರ್ಕಾರ ಆರಂಭಿಸಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ 1098, 181 ಅಥವಾ 112ಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.

“ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಶಾಲಾ – ಕಾಲೇಜು, ಹಾಸ್ಟೆಲ್‌, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಅಕ್ಕ ಪಡೆ ವಾಹನ ಗಸ್ತು ತಿರುಗಲಿದೆ. ಮನೆಯಲ್ಲಿ, ನೆರೆ ಹೊರೆಯವರಿಂದ ತೊಂದರೆ ಅನುಭವಿಸುವ ಮಹಿಳೆಯರು ಸಹಾಯವಾಣಿ ಮೂಲಕ ಅಕ್ಕ ಪಡೆಯನ್ನು ಸಂಪರ್ಕಿಸಬಹುದು. ಪೊಲೀಸ್‌ ಇಲಾಖೆ ಹಾಗೂ ಎನ್‌ಸಿಸಿ ಸಹಯೋಗದಲ್ಲಿ ಈ ಪಡೆ ಕಾರ್ಯನಿರ್ವಹಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ʼಅಕ್ಕ ಪಡೆʼ ರೂಪಿಸಲಾಗಿದ್ದು, ನವೆಂಬರ್‌ 19 ರಿಂದ ಕಾರ್ಯಾರಂಭವಾಗಲಿದೆ.

“ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಶಾಲಾ – ಕಾಲೇಜು, ಹಾಸ್ಟೆಲ್‌, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಅಕ್ಕ ಪಡೆ ವಾಹನ ಗಸ್ತು ತಿರುಗಲಿದೆ. ಮನೆಯಲ್ಲಿ, ನೆರೆ ಹೊರೆಯವರಿಂದ ತೊಂದರೆ… pic.twitter.com/6iRg5Lyc8i

— DIPR Karnataka (@KarnatakaVarthe) November 17, 2025

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

ಶಿವಮೊಗ್ಗ: ಅಲ್ಪಸಂಖ್ಯಾತ ಬಂಧುಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ

06/04/2026 2:15 PM2 Mins Read

BIG NEWS : ಇನ್ನೆರಡು ವರ್ಷ ಸಿದ್ದರಾಮಯ್ಯರೆ ‘CM’, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!

06/04/2026 2:02 PM1 Min Read

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ಗ್ರಾಮಪಂಚಾಯಿತಿ’ಗಳಲ್ಲಿ ಸಿಗಲಿದೆ ಈ ಸೌಲಭ್ಯಗಳು.!

06/04/2026 1:50 PM6 Mins Read
Recent News

ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ

06/04/2026 2:15 PM

BIG NEWS : ಇನ್ನೆರಡು ವರ್ಷ ಸಿದ್ದರಾಮಯ್ಯರೆ ‘CM’, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!

06/04/2026 2:02 PM

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ಗ್ರಾಮಪಂಚಾಯಿತಿ’ಗಳಲ್ಲಿ ಸಿಗಲಿದೆ ಈ ಸೌಲಭ್ಯಗಳು.!

06/04/2026 1:50 PM

ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಕೇಸ್ : ಪ್ರಕರಣ ರದ್ದು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

06/04/2026 1:40 PM
State News
KARNATAKA

ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ

By kannadanewsnow0906/04/2026 2:15 PM KARNATAKA 2 Mins Read

ಶಿವಮೊಗ್ಗ: ರೈತರ ಪರವಾಗಿ ಕೆಲಸ ಮಾಡೋದು ಬಿಟ್ಟು, ರೈತರನ್ನೇ ಒಕ್ಕಲೆಬ್ಬಿಸೋದನ್ನು ನಾನು ಸಹಿಸುವುದಿಲ್ಲ. ರೈತರನ್ನು ಒಕ್ಕಲೆಬ್ಬಿಸಿದರೇ ಸುಮ್ಮನಿರುವುದಿಲ್ಲ ಎಂಬುದಾಗಿ ಸಾಗರ…

BIG NEWS : ಇನ್ನೆರಡು ವರ್ಷ ಸಿದ್ದರಾಮಯ್ಯರೆ ‘CM’, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!

06/04/2026 2:02 PM

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ಗ್ರಾಮಪಂಚಾಯಿತಿ’ಗಳಲ್ಲಿ ಸಿಗಲಿದೆ ಈ ಸೌಲಭ್ಯಗಳು.!

06/04/2026 1:50 PM

ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಕೇಸ್ : ಪ್ರಕರಣ ರದ್ದು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

06/04/2026 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.