GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಯನ್ನು ಸರ್ಕಾರ ರಚಿಸಿದೆ. ಈ ಅಕ್ಕ ಪಡೆಯು ನವೆಂಬರ್.19ರಿಂದ ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ. ಹೌದು.. ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ʼಅಕ್ಕ ಪಡೆʼ ರೂಪಿಸಲಾಗಿದ್ದು, ನವೆಂಬರ್‌ 19 ರಿಂದ ಕಾರ್ಯಾರಂಭವಾಗಲಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆ ಕೂಡ ಸರ್ಕಾರ ಆರಂಭಿಸಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ 1098, 181 ಅಥವಾ 112ಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ. “ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಶಾಲಾ – ಕಾಲೇಜು, … Continue reading GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ