ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಉದ್ಯೋಗಿನಿ, ಧನುಶ್ರೀ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್ 21ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ. 2024-25ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಉದ್ಯೋಗಿನಿ ಯೋಜನೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ … Continue reading ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ