ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!
ಬೆಂಗಳೂರು : ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಹಲವಾರು ಸೌಲಭ್ಯಗಳನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು, ಗುರುತಿನ ಚೀಟಿ ಹೊಂದಿದ್ದಲ್ಲಿ ಮಂಡಳಿಯು ನೀಡುವ ಹಲವಾರು ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು. ನೀವು ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ದೀರಾ? : ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು * ಪಿಂಚಣಿ ಸೌಲಭ್ಯ * ಕುಟುಂಬ ಪಿಂಚಣಿ ಸೌಲಭ್ಯ * ದುರ್ಬಲತೆ ಪಿಂಚಣಿ * ಟೂಲ್ ಕಿಟ್ ಸೌಲಭ್ಯ … Continue reading ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!
Copy and paste this URL into your WordPress site to embed
Copy and paste this code into your site to embed