ರಾಜ್ಯದ SC ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್: 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಪರಿಶಿಷ್ಟ ಸಮುದಾಯದ ಯುವಕ-ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯಿಂದ 2 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ವ್ಯಾಪಾರದಂತಹ ಇನ್ನಿತರ ಚಟುವಟಿಕೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ. ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಈ ಯೋಜನೆಯಡಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಇಲಾಖೆಯ ಆಯಾ ನಿಗಮಗಳಿಂದ ಘಟಕ ವೆಚ್ಚ ಶೇ. 70 … Continue reading ರಾಜ್ಯದ SC ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್: 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed