ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ

ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ. BIG BREAKING NEWS: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಬಳಿ ಹೈಡ್ರಾಮಾ: ಮಾಲಾಧಾರಿಗಳಿಂದ ಮಸೀದಿಗೆ ನುಗ್ಗಲು ಯತ್ನ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 … Continue reading ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ