ಬೆಂಗಳೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗದ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಬಡ್ಡಿ ರಹಿತ 50 ಲಕ್ಷದವರೆಗೆ ಸಾಲಸೌಲಭ್ಯಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟಲ್ & ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & … Continue reading GOOD NEWS: ವಿದೇಶಿ ವಿವಿಗಳಲ್ಲಿ ಉನ್ನತ ವ್ಯಾಸಂಗದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬಡ್ಡಿ ರಹಿತ 50 ಲಕ್ಷ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed