Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
KARNATAKA

ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು, ಕಿಡ್ನಿ ಕಸಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಮಂಗಳೂರಿನ ಟಾಟಾ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ನೋಂದಣಿಗೆ ಅನುಮತಿ ನೀಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಇವರಿಂದ ಸ್ವೀಕೃತವಾದ -ಕಡತ ಸಂಖ್ಯೆ: HFWS-17013/15/2025 (Computer No. 1768885) ರಲ್ಲಿ Tara Hospital, a unit of Ramesh Bharathi Healthcare Private Limited, Door No.13-08-1025/3, G.H.S Road, Opposite ICICI Bank, Hampanakatta, Mangalore-575001 es
(Kidney Transplant) ನೋಂದಣಿಗೆ ಅನುಮೋದನೆ ನೀಡುವಂತೆ ಕೋರಿರುತ್ತಾರೆ.

ಆಸ್ಪತ್ರೆಗೆ ಸಂಬಂಧಿತ ದಾಖಲೆಗಳು ಮತ್ತು ಶುಲ್ಕದೊಂದಿಗೆ ಮೂತ್ರಪಿಂಡ ಕಸಿ (Kidney Transplant)ನೋಂದಣಿಗೆ ದಿನಾಂಕ: 16.01.2025 ರಂದು ಅರ್ಜಿ ಸಲ್ಲಿಸಲಾಗಿದ್ದು, ಆಸ್ಪತ್ರೆಯ ಕೋರಿಕೆಯಂತೆ ಉಪ ನಿರ್ದೇಶಕರು (ಆರೋಗ್ಯ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಇವರು ಎಲ್ಲಾ ಶಾಸನಬದ್ದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಡಾ.ಸದಾನಂದ ಪೂಜಾರಿ, ಮೂತ್ರಶಾಸ್ತ್ರಜ್ಞರು, ವೆನ್ಮಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ದಿನಾಂಕ:11.02.2025ರಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದು, ಆಸ್ಪತ್ರೆ ಮೂಲಸೌಕರ್ಯ, ಆಪರೇಷನ್ ಥಿಯೇಟರ್, ಒಟೆಯಲ್ಲಿ ಅಗತ್ಯ ಮಾನವಶಕ್ತಿಯೊಂದಿಗೆ ಅಗತ್ಯ ಉಪಕರಣಗಳು, ಸಂಪೂರ್ಣ ಸುಸಜ್ಜಿತ ಪುಯೋಗಾಲಯ ಸೌಲಭ್ಯಗಳೊಂದಿಗೆ ಐಸಿಯು, ಮತ್ತು ಕೆಪಿಎಂಇ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಸುರಕ್ಷತಾ ಕ್ಲಿಯರೆನ್ಸ್ ಪಮಾಣಪತ್ರ ಇತ್ಯಾದಿಗಳ ಪರಿಶೀಲಿಸಿದ ಪರವಾನಗಿ ಪ್ರತಿಗಳು, ಸೂಕ್ತ ಪ್ರಾಧಿಕಾರವು ಮೂತ್ರಪಿಂಡ ಕಸಿ ನಿರ್ವಹಿಸಲು ನೋಂದಣಿಯನ್ನು ನೀಡಲು ತೃಪ್ತವಾಗಿದೆ ಎಂದು ತಿಳಿಸಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, Ramesh Bharathi Healthcare Private Limited, Door No.13-08-1025/3, G.H.S Road, Opposite ICICI Bank, Hampanakatta, Mangalore- 5750013 the Transplantation of Human Organs and Tissues Act, 1994 ರಚಿಸಲ್ಪಟ್ಟಿರುವ ಮಾನವ ಅಂಗಾಂಗಳು ಮತ್ತು ಅಂಗಾಂಶಗಳ ಕಸಿ ನಿಯಮಗಳು, 2014ರ ನಿಯಮ 24(2) ರನ್ವಯ ಐದು (05) ವರ್ಷಗಳ ಅವಧಿಗೆ ಮೂತ್ರಪಿಂಡ ಕಸಿ (Kidney Transplant) ನೋಂದಣಿಗೆ ಅನುಮತಿ ನೀಡಿ ಆದೇಶಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.