ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು, ಕಿಡ್ನಿ ಕಸಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಮಂಗಳೂರಿನ ಟಾಟಾ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ನೋಂದಣಿಗೆ ಅನುಮತಿ ನೀಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಇವರಿಂದ ಸ್ವೀಕೃತವಾದ -ಕಡತ ಸಂಖ್ಯೆ: HFWS-17013/15/2025 (Computer No. 1768885) ರಲ್ಲಿ Tara Hospital, a unit of Ramesh Bharathi Healthcare Private Limited, Door … Continue reading ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್