ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯಲ್ಲಿ ತೊಡಗುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಡಿಸೆಂಬರ್.31ರಂದು ಮುಂಜಾನೆ 2.40ರವರೆಗೆ ನಮ್ಮ ಮೆಟ್ರೋ ಸಂಚಾರದ ( Namma Metro Train Service ) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025ರ ಹೊಸ ವರ್ಷದ ಮುನ್ನಾದಿನದಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸುತ್ತಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 02:00 ಗಂಟೆಗೆ ಎಲ್ಲಾ … Continue reading GOOD NEWS: ‘BMRCL’ನಿಂದ ಬೆಂಗಳೂರಲ್ಲಿ ‘ಹೊಸ ವರ್ಷಾಚರಣೆ’ಯಲ್ಲಿ ತೊಡಗೋರಿಗೆ ಗುಡ್ ನ್ಯೂಸ್ | Namma Metro Train Service
Copy and paste this URL into your WordPress site to embed
Copy and paste this code into your site to embed