ರಾಜ್ಯ ಸರ್ಕಾರದಿಂದ ‘CET, NEET, JEE ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ CET, NEET, JEE ತರಬೇತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯಾ ವಿಜೇತ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ತರಬೇತಿ ಮುಂದುವರೆಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ 111(9)ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ ಎಂದಿದೆ. “ವಿದ್ಯಾ ವಿಜೇತ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ … Continue reading ರಾಜ್ಯ ಸರ್ಕಾರದಿಂದ ‘CET, NEET, JEE ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್