ಮದುವೆಯಾಗುವವರಿಗೆ ಗುಡ್ ನ್ಯೂಸ್ : `ಸರಳ ವಿವಾಹ’ಯೋಜನೆಯಡಿ ಸಿಗಲಿದೆ 50,000 ರೂ.ಪ್ರೋತ್ಸಾಹಧನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50,000 ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ 7 ದಿನಗಳ ಮುಂಚಿತವಾಗಿ ಸಾಮೂಹಿಕ ವಿವಾಹದ ಕಾರ್ಯಕ್ರಮದ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸಬೇಕು. ವಿವಾಹ ನಡೆದ ದಿನದಿಂದ 3 ದಿನಗಳೊಳಗಾಗಿ … Continue reading ಮದುವೆಯಾಗುವವರಿಗೆ ಗುಡ್ ನ್ಯೂಸ್ : `ಸರಳ ವಿವಾಹ’ಯೋಜನೆಯಡಿ ಸಿಗಲಿದೆ 50,000 ರೂ.ಪ್ರೋತ್ಸಾಹಧನ