ಕ್ರಿಸ್ ಮಸ್, ಹೊಸ ವರ್ಷಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ
ಮೈಸೂರು: ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಮಂಡಳಿ ಮೈಸೂರು–ಟ್ಯುಟಿಕೊರಿನ್ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 06283: ಮೈಸೂರು–ಟ್ಯುಟಿಕೊರಿನ್ ವಿಶೇಷ ಎಕ್ಸ್‌ಪ್ರೆಸ್ ಈ ರೈಲು 2025ರ ಡಿಸೆಂಬರ್ 23 ಮತ್ತು 27ರಂದು (ಮಂಗಳವಾರ ಮತ್ತು ಶನಿವಾರ) ಸಂಜೆ 18:35ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 11:00ಕ್ಕೆ ಟ್ಯುಟಿಕೊರಿನ್ ತಲುಪಲಿದೆ. ಮರಳಿ ಸಂಚರಿಸುವ ರೈಲು ಸಂಖ್ಯೆ 06284: ಟ್ಯುಟಿಕೊರಿನ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ 2025ರ ಡಿಸೆಂಬರ್ 24 … Continue reading ಕ್ರಿಸ್ ಮಸ್, ಹೊಸ ವರ್ಷಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed