ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್: ಇಂದಿನಿಂದ ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ
ಮುಂಬರುವ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹುಬ್ಬಳ್ಳಿ-ಎಸ್ಎಂವಿಟಿ ಬೆಂಗಳೂರು ಮತ್ತು ವಾಸ್ಕೋ ಡ ಗಾಮಾ-ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿವೆ: 1. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಒನ್-ವೇ ಎಕ್ಸ್ ಪ್ರೆಸ್ ವಿಶೇಷ ರೈಲು: ಈ ರೈಲು (07305) ಡಿಸೆಂಬರ್ 20, 2024 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 8 ಗಂಟೆಗೆ ಹೊರಟು, ಅದೇ ದಿನ … Continue reading ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್: ಇಂದಿನಿಂದ ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ
Copy and paste this URL into your WordPress site to embed
Copy and paste this code into your site to embed