ಬೆಂಗಳೂರು: ದೀಪವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ನೈರುತ್ಯ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದೆ. ಅದೇ ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲಗಳ ಸಂಚಾರದ ವ್ಯವಸ್ಥೆ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ಮಾಹಿತಿ ಹಂಚಿಕೊಂಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ … Continue reading ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್: ಈ ‘ವಿಶೇಷ ರೈಲು’ಗಳು ಸಂಚಾರ ವ್ಯವಸ್ಥೆ | Special trains for Deepavali festival
Copy and paste this URL into your WordPress site to embed
Copy and paste this code into your site to embed