ಬೆಂಗಳೂರು: ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಟು ಕಲಬುರ್ಗಿ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06589/06590 ಎಸ್.ಎಂ.ವಿ.ಟಿ ಬೆಂಗಳೂರು- ಕಲಬುರಗಿ- ಎಸ್.ಎಂ.ವಿ.ಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲನ್ನು ಪ್ರತಿ ದಿಕ್ಕಿನಲ್ಲಿ 03 ಟ್ರಿಪ್ ಓಡಿಸಲಿದೆ ಎಂದಿದೆ. ರೈಲು ಸಂಖ್ಯೆ 06589 ಎಸ್.ಎಂ.ವಿ.ಟಿ ಬೆಂಗಳೂರು-ಕಲಬುರಗಿ ಎಕ್ಸ್ಪ್ರೆಸ್ ವಿಶೇಷ … Continue reading ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರ್ಗಿ ನಡುವೆ ವಿಶೇಷ ರೈಲು ಸಂಚಾರ | South Western Railway
Copy and paste this URL into your WordPress site to embed
Copy and paste this code into your site to embed