ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: 1,500 ಹೆಚ್ಚುವರಿ ‘KSRTC ಬಸ್’ ವ್ಯವಸ್ಥೆ | KSRTC Bus
ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ ಎನ್ನುವಂತೆ 1,500 ಹೆಚ್ಚುವರಿ KSRTC ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ನಿಗಮ ಘೋಷಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ … Continue reading ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: 1,500 ಹೆಚ್ಚುವರಿ ‘KSRTC ಬಸ್’ ವ್ಯವಸ್ಥೆ | KSRTC Bus
Copy and paste this URL into your WordPress site to embed
Copy and paste this code into your site to embed