ಗೌರಿ-ಗಣೇಶ, ದೀಪಾವಳಿ, ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಈ ‘ವಿಶೇಷ ರೈಲು’ಗಳು ಸಂಚಾರ | South Western Railway

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವಂತ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲ್ವೆ ಇಲಾಖೆಯಿಂದ 22 ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ ಎಂದಿದೆ. ಗಣೇಶ ಚತುರ್ಥಿ ಹಬ್ಬದ ವಿಶೇಷ … Continue reading ಗೌರಿ-ಗಣೇಶ, ದೀಪಾವಳಿ, ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಈ ‘ವಿಶೇಷ ರೈಲು’ಗಳು ಸಂಚಾರ | South Western Railway