ಪೊಂಗಲ್ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಸಂಚಾರ

ಬೆಂಗಳೂರು: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು (1 ಟ್ರಿಪ್): ರೈಲು ಸಂಖ್ಯೆ 07319 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು … Continue reading ಪೊಂಗಲ್ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಸಂಚಾರ