ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2000 ಹೆಚ್ಚುವರಿ ‘KSRTC ಬಸ್’ ಸಂಚಾರ | KSRTC Bus Service
ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಯುಗಾದಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ದಿನಾಂಕ: 30.03.2025 ರಂದು ಚಂದ್ರಮಾನ ಯುಗಾದಿ, ದಿನಾಂಕ 31.03.2025ರಂದು ರಂಜಾನ್ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:28.03.2025 ರಿಂದ 30.03.2025 gವರೆಗೆ ಬೆಂಗಳೂರಿನಿಂದ ಈ … Continue reading ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2000 ಹೆಚ್ಚುವರಿ ‘KSRTC ಬಸ್’ ಸಂಚಾರ | KSRTC Bus Service
Copy and paste this URL into your WordPress site to embed
Copy and paste this code into your site to embed