Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM

ಉದ್ಯೋಗ ವಾರ್ತೆ: ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6180 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ|RRB recruitment 2025

29/06/2025 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಯುಗಾದಿ ಹಬ್ಬ’ಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: 2275 ಹೆಚ್ಚುವರಿ ‘KSRTC ಬಸ್’ ಸಂಚಾರ
KARNATAKA

‘ಯುಗಾದಿ ಹಬ್ಬ’ಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: 2275 ಹೆಚ್ಚುವರಿ ‘KSRTC ಬಸ್’ ಸಂಚಾರ

By kannadanewsnow5704/04/2024 1:47 PM

ಬೆಂಗಳೂರು : ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಏಪ್ರಿಲ್ 6 ರಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ.

ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆಯು ಒಟ್ಟು 2275 ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ಮಂಗಳೂರು, ಮೈಸೂರು, ಶಿವಮೊಗ್ಗ,ಧರ್ಮಸ್ಥಳ, ಸುಬ್ರಹ್ಮಣ್ಯ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ವಿಜಯಪುರ ಸೇರಿದಂತೆ ಹಲವು ನಗರಗಳಿಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ: 06.04.2024 ರಿಂದ ದಿನಾಂಕ 08.04.2024 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2275 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

'ಯುಗಾದಿ ಹಬ್ಬ'ಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: 2275 ಹೆಚ್ಚುವರಿ 'KSRTC ಬಸ್' ಸಂಚಾರ Good news for those going home for 'Ugadi festival': 2275 additional KSRTC buses to ply
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM2 Mins Read

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM1 Min Read

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

29/06/2025 5:44 AM2 Mins Read
Recent News

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM

ಉದ್ಯೋಗ ವಾರ್ತೆ: ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6180 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ|RRB recruitment 2025

29/06/2025 5:50 AM

BIG NEWS : ಆಸ್ಪತ್ರೆಯಿಂದ ತಾಯಿ `ಡಿಸ್ಜಾರ್ಜ್’ ಆಗುವ ಮೊದಲೇ ಮಗುವಿನ `Birth Certificate’ ನೀಡುವುದು ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

29/06/2025 5:46 AM
State News
KARNATAKA

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

By kannadanewsnow5729/06/2025 6:01 AM KARNATAKA 2 Mins Read

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.…

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

29/06/2025 5:44 AM

BIG NEWS: ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆಗೆ’ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ | Arogya Sanjeevini

29/06/2025 5:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.