ಜ.5ರಂದು ಬೆಂಗಳೂರಿನ ಚಿತ್ರಸಂತೆಗೆ ತೆರಳೋರಿಗೆ ಗುಡ್ ನ್ಯೂಸ್: ಮೆಟ್ರೋ ಫೀಡರ್ BMTC ಬಸ್ ಸಂಚಾರ ಆರಂಭ | BMTC Bus Service

ಬೆಂಗಳೂರು: ದಿನಾಂಕ: 05.01.2025 ರ ಭಾನುವಾರದಂದು ಆಯೋಜಿಸಿರುವ ಚಿತ್ರಸಂತೆ ಆಯೋಜಿಸಲಾಗಿದೆ. ಬೆಂಗಳೂರಿನ ಚಿತ್ರಸಂತೆಗೆ ತೆರಳೋರಿಗೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರಲ್ಲಿ ಬಿಎಂಟಿಸಿಯಿಂದ ಮೆಟ್ರೋ ಫೀಡರ್ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸುವ ಧ್ಯೇಯದೊಂದಿಗೆ ಪ್ರಯಾಣಿಕರಿಗೆ ದಕ್ಷ, ಉತ್ತಮ ಮತ್ತು ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಮುಂದುವರೆದು, ಕರ್ನಾಟಕ ಚಿತ್ರಕಲಾ … Continue reading ಜ.5ರಂದು ಬೆಂಗಳೂರಿನ ಚಿತ್ರಸಂತೆಗೆ ತೆರಳೋರಿಗೆ ಗುಡ್ ನ್ಯೂಸ್: ಮೆಟ್ರೋ ಫೀಡರ್ BMTC ಬಸ್ ಸಂಚಾರ ಆರಂಭ | BMTC Bus Service