ಇಂದು ಬೆಂಗಳೂರಿನಲ್ಲಿ WPL ಮ್ಯಾಚ್ ನೋಡಲು ಹೋಗುವವರಿಗೆ ಗುಡ್‌ ನ್ಯೂಸ್: ಮೆಟ್ರೋ, BMTC ಬಸ್ ಸೇವೆ ವಿಸ್ತರಣೆ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿ ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ. ಈ ಪಂದ್ಯಾವಳಿ ನೋಡಲು ತೆರಳೋರಿಗೆ ನಮ್ಮ ಮೆಟ್ರೋ, ಬಿಎಂಟಿಸಿ ಬಸ್ ಸಂಚಾರ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ. ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು … Continue reading ಇಂದು ಬೆಂಗಳೂರಿನಲ್ಲಿ WPL ಮ್ಯಾಚ್ ನೋಡಲು ಹೋಗುವವರಿಗೆ ಗುಡ್‌ ನ್ಯೂಸ್: ಮೆಟ್ರೋ, BMTC ಬಸ್ ಸೇವೆ ವಿಸ್ತರಣೆ