ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ, ಬೆಂಗಳೂರು, ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ದೀಪಾವಳಿ ಪ್ರಯುಕ್ತ ಹುಬ್ಬಳ್ಳಿ, ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮತ್ತು ಎಸ್ಎಂವಿಟಿ … Continue reading ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ, ಬೆಂಗಳೂರು, ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed