ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. * ರೈಲು ಸಂಖ್ಯೆ 07317/07318 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ (ಒಂದು ಟ್ರಿಪ್): ರೈಲು ಸಂಖ್ಯೆ 07317 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ ವಿಶೇಷ ಎಕ್ಸ್ ಪ್ರೆಸ್ ರೈಲು 17.10.2025 ರಂದು ರಾತ್ರಿ 11:25ಕ್ಕೆ ಕೆಎಸ್ಆರ್ … Continue reading ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ