ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಬೆಂಗಳೂರಿಂದ KSRTC, BMTCಯಿಂದ ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಕಾರಣ ಸಾಲು ಸಾಲು ರಜೆಯಿದೆ. ಹೀಗಾಗಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಿವಿಧ ಊರುಗಳಿಗೆ ತೆರಳುವುದಕ್ಕೆ ಜನ ಜಂಗುಳಿಯೇ ಏರ್ಪಟ್ಟಿದೆ. ಇಂತಹ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ 1500 ಕೆ ಎಸ್ ಆರ್ ಟಿಸಿ ಬಸ್ ಅಲ್ಲದೇ, ಹೆಚ್ಚುವರಿಯಾಗಿ ಬಿಎಂಟಿಸಿಯಿಂದ 200ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ … Continue reading ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಬೆಂಗಳೂರಿಂದ KSRTC, BMTCಯಿಂದ ವಿಶೇಷ ಬಸ್ ವ್ಯವಸ್ಥೆ