‘ಹೋಳಿ ಹಬ್ಬ’ಕ್ಕೆ ಊರಿಗೆ ಹೊರಟವರಿ ಗುಡ್ ನ್ಯೂಸ್: ಈ ಮಾರ್ಗದಲ್ಲಿ ‘ವಿಶೇಷ ರೈಲು’ಗಳ ಸಂಚಾರ
ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06541 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಸಂತ್ರಗಾಚಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 11 ಮತ್ತು 15 ರಂದು ಮಧ್ಯಾಹ್ನ 03:50 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮಾರ್ಚ್ 13 ಮತ್ತು 17 ರಂದು … Continue reading ‘ಹೋಳಿ ಹಬ್ಬ’ಕ್ಕೆ ಊರಿಗೆ ಹೊರಟವರಿ ಗುಡ್ ನ್ಯೂಸ್: ಈ ಮಾರ್ಗದಲ್ಲಿ ‘ವಿಶೇಷ ರೈಲು’ಗಳ ಸಂಚಾರ
Copy and paste this URL into your WordPress site to embed
Copy and paste this code into your site to embed