Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

SHOCKING : ಇಯರ್‌ ಬಡ್‌ ಬಳಸೋ ಮುನ್ನ ಹುಷಾರ್ : ಕಿವಿಯಲ್ಲೇ ಇಯರ್‌ ಬಡ್‌ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ!

12/04/2026 5:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆ
KARNATAKA

ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆ

By kannadanewsnow0929/08/2025 7:21 PM

ಬೆಂಗಳೂರು: ಕರ್ನಾಟಕದಿಂದ ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 05.09.2025 ರಂದು ತಿರು ಓಣಂ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ: 02.09.2025 ರಿಂದ 04.09.2025 ರವರೆಗೆ ಬೆಂಗಳೂರಿನಿಂದ ಕೇರಳ ರಾಜ್ಯದ ಈ ಕೆಳಕಂಡ ಸ್ಥಳಗಳಿಗೆ ಹಾಲಿ ಕಾರ್ಯಾಚರಿಸುತ್ತಿರುವ ಸಾರಿಗೆಗಳ ಜೊತೆಗೆ 90 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಕೇರಳ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 07.09.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

  • ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳ ರಾಜ್ಯಕ್ಕೆೆ ಅಂದರೆ ಕಣ್ಣೂರು, ಕೋಜಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ ವಾಹನಗಳ ಕಾರ್ಯಾಚರಣೆ. ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
  • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
  • ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
  • ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
  • ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
  • ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
  • ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

BREAKING: ಹುಬ್ಬಳ್ಳಿಯ ಈದ್ಗಾ ಮೈದಾನ ಇನ್ಮುಂದೆ ‘ರಾಣಿ ಚೆನ್ನಮ್ಮ ಮೈದಾನ’: ಪಾಲಿಕೆಯಿಂದ ಅಧಿಕೃತ ಘೋಷಣೆ

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ `ಡಿಜಿಟಲ್ ರೂಪದಲ್ಲಿ ಸಿಗಲಿವೆ ಭೂದಾಖಲೆ’ಗಳು.!

Share. Facebook Twitter LinkedIn WhatsApp Email

Related Posts

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM2 Mins Read

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM2 Mins Read

ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

12/04/2026 3:53 PM1 Min Read
Recent News

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

SHOCKING : ಇಯರ್‌ ಬಡ್‌ ಬಳಸೋ ಮುನ್ನ ಹುಷಾರ್ : ಕಿವಿಯಲ್ಲೇ ಇಯರ್‌ ಬಡ್‌ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ!

12/04/2026 5:00 PM

ಸಿಹಿಯಾದ ಡೆಸರ್ಟ್ ಜೊತೆಗೆ 40 ಗ್ರಾಂ ಪ್ರೋಟೀನ್! ಇಲ್ಲಿದೆ ಗ್ರೀಕ್ ಯೋಗರ್ಟ್‌ನ ಆರೋಗ್ಯಕರ ರೆಸಿಪಿ

12/04/2026 4:36 PM
State News
KARNATAKA

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

By kannadanewsnow0912/04/2026 5:21 PM KARNATAKA 2 Mins Read

ಧಾರವಾಡ: ನಗರದ ಹಾಸ್ಮಿ ನಗರದಲ್ಲಿ ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ (32) ಅವರ…

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

12/04/2026 3:53 PM

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ಸಾಕು ನಾಯಿಯ ಮೇಲೆ ಕ್ರೌರ್ಯ: ಬೆಂಗಳೂರಿನಲ್ಲಿ ವ್ಯಕ್ತಿಯ ಅಮಾನವೀಯ ಕೃತ್ಯ!

12/04/2026 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.