ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆ

ಬೆಂಗಳೂರು: ಕರ್ನಾಟಕದಿಂದ ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 05.09.2025 ರಂದು ತಿರು ಓಣಂ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ: 02.09.2025 ರಿಂದ 04.09.2025 ರವರೆಗೆ ಬೆಂಗಳೂರಿನಿಂದ ಕೇರಳ ರಾಜ್ಯದ ಈ ಕೆಳಕಂಡ ಸ್ಥಳಗಳಿಗೆ ಹಾಲಿ ಕಾರ್ಯಾಚರಿಸುತ್ತಿರುವ … Continue reading ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆ