ಶಿಕ್ಷಕರು, ಉಪನ್ಯಾಸಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕರು, ಉಪನ್ಯಾಸಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದ 2015 ರ ಡಿಸೆಂಬರ್ 31 ರೊಳಗೆ ಖಾಲಿಯಾದ 430 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. BREAKING : ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರಮಂಗಲಂ ಪತ್ನಿ ಬರ್ಬರ ಹತ್ಯೆ 257 ಶಿಕ್ಷಕರು, 173 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ … Continue reading ಶಿಕ್ಷಕರು, ಉಪನ್ಯಾಸಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ