ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ

ಬೆಂಗಳೂರು: ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಳಗಿನ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ವಿವರ ಈ ಕೆಳಗಿನಂತಿವೆ: ನವೆಂಬರ್ 3 ಮತ್ತು 4 ರಂದು ರೈಲು ಸಂಖ್ಯೆ 17309 ಯಶವಂತಪುರ – ವಾಸ್ಕೋ ಡ ಗಾಮಾ ಡೈಲಿ ಎಕ್ಸ್ಪ್ರೆಸ್ ಮತ್ತು ನವೆಂಬರ್ 2 ಮತ್ತು 3 ರಂದು ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ – ಯಶವಂತಪುರ ಡೈಲಿ ಎಕ್ಸ್ಪ್ರೆಸ್ ರೈಲುಗಳಿಗೆ ಹೆಚ್ಚುವರಿ ತಲಾ … Continue reading ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ