Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

ಎಚ್ಚರ! ಬೆಳಗಿನ ಜಾವ ಕಾಣಿಸಿಕೊಳ್ಳುವ ಕಿಡ್ನಿ ಹಾನಿಯ 5 ಲಕ್ಷಣಗಳಿವು

ರೂ.370 ಬಿರಿಯಾನಿ ಹೇಳಿಕೆಗೆ ಯುವಕ ಟ್ರೋಲ್‌: ಎಡವಟ್ಟಿನಿಂದ ಹೋಯ್ತು ಇದ್ದ ಒಂದು ಕೆಲಸ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೋಂ ಗಾರ್ಡ್ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ
KARNATAKA

ಹೋಂ ಗಾರ್ಡ್ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು ಮೊಬೈಲ್ ನಂಬರ್‌ನ್ನು ಸಂಪರ್ಕಿಸುವುದು.

ಶಿವಮೊಗ್ಗ, ಹೆಚ್.ಸಿ.ಶ್ರೀಧರ ಮೂರ್ತಿ-9964157471, ಕುಂಸಿ- ಎಂ.ಕುಮಾರ- 8197013844, ಹಾರನಹಳ್ಳಿ -ಜಿ.ರುದ್ರೇಶ್ -9972163398, ಭದ್ರಾವತಿ -ಜಗದೀಶ-9900283490, ಹೊಳೆಹೊನ್ನೂರು- ಅಕ್ರಾಉಲ್ಲಾ-9986104590, ತೀರ್ಥಹಳ್ಳಿ – ದಿಲೀಪ್ ಬಿ.ಎನ್. -7975957665, ಸಾಗರ – ಕೆ.ಎಸ್.ಮಂಜುನಾಥ – 8073831409, ಜೋಗ – ಡಿ.ಸಿದ್ದರಾಜು – 9449699459, ಶಿಕಾರಿಪುರ- ಕೆ.ವಿ.ಮಹೇಶ-9901325146, ಶಿರಾಳಕೊಪ್ಪ -ಎಂ.ವೀರಭದ್ರಸ್ವಾಮಿ-9741629961, ಹೊಸನಗರ- ಎಂ.ಅರ್.ಟೀಕಪ್ಪ-9901002423, ರಿಪ್ಪನ್‌ಪೇಟೆ -ಟಿ ಶಶಿಧರ್ ಆಚಾರ್ಯ್-9741477689, ಸೊರಬ- ಹೆಚ್.ಎಂ.ಪ್ರಶಾAತ್, 7976306266.

SHOCKING: ಹಣಕ್ಕಾಗಿ ದೊಡ್ಡಪ್ಪ, ದೊಡ್ಡಮ್ಮನಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ಕೊಂಡ ಪಾಪಿ ವೈದ್ಯ

Share. Facebook Twitter LinkedIn WhatsApp Email

Related Posts

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

1 Min Read

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

2 Mins Read

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

2 Mins Read
Recent News

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

ಎಚ್ಚರ! ಬೆಳಗಿನ ಜಾವ ಕಾಣಿಸಿಕೊಳ್ಳುವ ಕಿಡ್ನಿ ಹಾನಿಯ 5 ಲಕ್ಷಣಗಳಿವು

ರೂ.370 ಬಿರಿಯಾನಿ ಹೇಳಿಕೆಗೆ ಯುವಕ ಟ್ರೋಲ್‌: ಎಡವಟ್ಟಿನಿಂದ ಹೋಯ್ತು ಇದ್ದ ಒಂದು ಕೆಲಸ

EPFO ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಮುಖ ಗುರುತಿಸುವಿಕೆ ತಂತ್ರಜ್ಞಾನ, ವಾಟ್ಸಾಪ್ ಮೂಲಕ ಪಿಎಫ್ ಸೇವೆ ಲಭ್ಯ!

State News
KARNATAKA

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣಾ ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಮುಖ ದಾಖಲೆಗಳನ್ನು ಉಚಿತವಾಗಿ…

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.