ಹೋಂ ಗಾರ್ಡ್ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು … Continue reading ಹೋಂ ಗಾರ್ಡ್ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ