‘ವಸತಿ ನಿರೀಕ್ಷೆ’ಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ‘11,400 ಮನೆ’ ಹಂಚಿಕೆ- ಸಚಿವ ಜಮೀರ್ ಅಹ್ಮದ್

ಬೆಂಗಳೂರು :ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ ಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿ ಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ … Continue reading ‘ವಸತಿ ನಿರೀಕ್ಷೆ’ಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ‘11,400 ಮನೆ’ ಹಂಚಿಕೆ- ಸಚಿವ ಜಮೀರ್ ಅಹ್ಮದ್