ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದ್ರೇ ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್ ವಿ ಸಂಕನೂರು ಅವರು ರಾಜ್ಯದ ವಿಶ್ವವಿದ್ಯಾಲಯಗಳಲ್ಲನ ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ. ಶೇ.60ರಷ್ಟು ಬೋಧ ಸಿಬ್ಬಂದಿ ಹುದ್ದೆ ಖಾಲಿ ಇದ್ದಾವೆ. ಬೋಧಕೇತರ ಸಿಬ್ಬಂದಿ ಹುದ್ದೆಗಳು ಶೇ.80ರಷ್ಟು ಖಾಲಿ ಇದ್ದಾವೆ. ಯಾವ ಕಾಲಮಿತಿಯಲ್ಲಿ ಭರ್ತಿ ಮಾಡುತ್ತೀರಿ ಅಂತ ಕೇಳಿದರು. … Continue reading ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್