‘ಸ್ಪರ್ಧಾತ್ಮಕ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಉಚಿತ ತರಬೇತಿ’ಗಾಗಿ ಅರ್ಜಿ ಆಹ್ವಾನ | coaching classes

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.  ಸಿದ್ಧರಾಮಯ್ಯನವರೇ.. ನಿಮ್ಗೆ ತಾಖತ್ ಇದ್ದರೇ.. ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲ್ ಆಸಕ್ತರು ದಿನಾಂಕ: 29.08.2022 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು … Continue reading ‘ಸ್ಪರ್ಧಾತ್ಮಕ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಉಚಿತ ತರಬೇತಿ’ಗಾಗಿ ಅರ್ಜಿ ಆಹ್ವಾನ | coaching classes