GOOD NEWS: ‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ’11 ಸರ್ಕಾರಿ ವೈದ್ಯಕೀಯ ಕಾಲೇಜು’ಗಳ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸು ಮಾಡಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ. 11 ಹೊಸ ಕಾಲೇಜುಗಳ ಸ್ಥಾಪನೆಗಾಗಿ ಆರ್ಥಿಕ ಇಲಾಖೆಗೆ ಅನುಮತಿ ಕೇಳಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ … Continue reading GOOD NEWS: ‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ’11 ಸರ್ಕಾರಿ ವೈದ್ಯಕೀಯ ಕಾಲೇಜು’ಗಳ ಸ್ಥಾಪನೆ