ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೋಂದಣಿಗೆ ದಿನಾಂಕ ವಿಸ್ತರಿಸಿ KEA ಆದೇಶ
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಪಿಜಿನೀಟ್-2024ರ ವೈದ್ಯಕೀಯ ನೋಂದಣಿ ದಿನಾಂಕ ವಿಸ್ತರಣೆಯನ್ನು ಮಾಡಿ, ಕೆಇಎ ಆದೇಶಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕದಲ್ಲಿನ ಸಿಜಿ ವೈದ್ಯಕೀಯ, ಶೋರ್ಸುಗಳ ಪ್ರವೇಶಕ್ಕಾಗಿ ಪಿಜಿನೀಟ್-2014 1 ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ದಿನಾಂಕವನ್ನು 07-10-2024 ರ ಮಧ್ಯಾಹ್ನ 2.00 ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಶಕ್ತಿಯೆಯನ್ನು … Continue reading ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೋಂದಣಿಗೆ ದಿನಾಂಕ ವಿಸ್ತರಿಸಿ KEA ಆದೇಶ
Copy and paste this URL into your WordPress site to embed
Copy and paste this code into your site to embed