‘ಕೋಳಿ ಫಾರಂ’ ಮಾಡಲು ಹೊರಟವರಿಗೆ ಗುಡ್ ನ್ಯೂಸ್: ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ : ನಿರುದ್ಯೋಗಿ ಯುವ-ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್ ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ /ಉದ್ಯೋಗಗಳನ್ನು ಕಲ್ಪಿಸಿರುವ ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 17.11.2025 ರಿಂದ 29.11.2025ರ ವರೆಗೆ 13 ದಿನದ ಉಚಿತ ತರಬೇತಿ ಊಟ-ವಸತಿಯೊಂದಿಗೆ ಕೃಷಿ ಉದ್ಯಮಿ-ಕೋಳಿ ಸಾಕಾಣಿಕೆ … Continue reading ‘ಕೋಳಿ ಫಾರಂ’ ಮಾಡಲು ಹೊರಟವರಿಗೆ ಗುಡ್ ನ್ಯೂಸ್: ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ