ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಸಿದ್ಧಗೊಂಡಿರೋರಿಗೆ ಗುಡ್ ನ್ಯೂಸ್
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ರೆಡಿಯಾಗಿರೋರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ರೈಲು ಸಂಚಾರವನ್ನು ಮುಂಜಾನೆಯವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ ನೀಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ–2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ. ಕೊನೆಯ ರೈಲುಗಳು ಹೊರಡುವ ಸಮಯ: 31 … Continue reading ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಸಿದ್ಧಗೊಂಡಿರೋರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed