ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS)ನಿಂದ ಬಳಲುತ್ತಿರೋರಿಗೆ ಗುಡ್ ನ್ಯೂಸ್; 2 ಲಕ್ಷದವರೆಗೆ ಉಚಿತ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಉಚಿತ … Continue reading ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS)ನಿಂದ ಬಳಲುತ್ತಿರೋರಿಗೆ ಗುಡ್ ನ್ಯೂಸ್; 2 ಲಕ್ಷದವರೆಗೆ ಉಚಿತ ಚಿಕಿತ್ಸೆ