‘ಕೋರ್ಟ್ ಕೇಸ್ ಇತ್ಯರ್ಥ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜು.12ರಂದು ‘ರಾಷ್ಟ್ರೀಯ ಲೋಕ್ ಅದಾಲತ್’

ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ … Continue reading ‘ಕೋರ್ಟ್ ಕೇಸ್ ಇತ್ಯರ್ಥ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜು.12ರಂದು ‘ರಾಷ್ಟ್ರೀಯ ಲೋಕ್ ಅದಾಲತ್’