GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

ಬೆಳಗಾವಿ ಸುವರ್ಣಸೌಧ : ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ ಕಳೆದ 5 ವರ್ಷದ ಸರ್ಕಾರದ ಅವಧಿಯಲ್ಲಿ 8,500 ದರ್ಖಾಸ್ತಿ ಪೋಡಿ ಆಗಿತ್ತು. ಆದರೆ, ನಾವು ಜನವರಿಯಿಂದ ಈ ಅಭಿಯಾನ ಆರಂಭಿಸಿದ ಮೇಲೆ … Continue reading GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ