‘ಹೋಂ ಸ್ಟೇ ನಿರ್ಮಾಣ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DA-JGUA) ಮತ್ತು ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನ (PM-JGUA) ಅಂಗವಾಗಿ ಪ್ರವಾಸೋದ್ಯಮ ಸಚಿವಾಲಯದಿಂದ ಬುಟಕಟ್ಟು ಹಾಗೂ ಆದಿವಾಸಿ ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯಾಧಾರಿತ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ, ಸ್ಥಳೀಯ ಜನರಿಗೆ ಖಾಯಂ ಸ್ವಯಂ ಉದ್ಯೋಗ ಅವಕಾಶ, ಬುಡಕಟ್ಟು, ಅದಿವಾಸಿ ಸಂಸ್ಕøತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ … Continue reading ‘ಹೋಂ ಸ್ಟೇ ನಿರ್ಮಾಣ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ ಆಹ್ವಾನ