GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಆಸಕ್ತರಿಗೆ ತಮಗೆ ಸೂಕ್ತ ಎನಿಸುವ ಛಾಯ್ಸ್ ದಾಖಲಿಸಿ, ಶುಲ್ಕ ಪಾವತಿಸಲು ಜುಲೈ 17 ಕೊನೆ ದಿನವಾಗಿದೆ. ಛಾಯ್ಸ್-1 ಮತ್ತು 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಮಾತ್ರ ಶುಲ್ಕ ಪಾವತಿಸಬೇಕು. ಛಾಯ್ಸ್- 1 ಆಯ್ಕೆ ಮಾಡಿದವರು ಜು.16 ಮತ್ತು 17 ರಂದು ಮೂಲ ದಾಖಲೆಗಳ ಸಮೇತ ಕೆಇಎ ಕಚೆರಿಗೆ ಬಂದು ಸಲ್ಲಿಸಿ, ಪ್ರವೇಶ ಪತ್ರಗಳನ್ನು … Continue reading GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ